Friday, October 31, 2008

ಕೊನೆಗೂ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ಗರಿ


ಹೆಂಡತಿ ಮನೇಲೀ ಇರಲಿ


Saturday, October 18, 2008

ಅಲೆಗಳು ಏಳುತ್ತವೆ


ಶಾಯರಿಗಳಿಗೂ ಕೆಲವು
ಅಂದಾಜು ಇರತವೆ
ಕನಸುಗಳು ತೆರೆದ
ಕಣ್ಣುಗಳಲ್ಲೂ ಒಡಮೂಡುತ್ತವೆ
ದುಃಖದಲ್ಲಿ ಕಣ್ಣೀರು
ಬರಲೇಬೇಕೆನಿಲ್ಲ
ನಗುವ ನಯನಗಳಲ್ಲು
ಅಲೆಗಳು ಏಳುತ್ತವೆ
-------- ಇದು ಹಿಂದಿ ಶಾಯರಿಯ ಭಾವಾನುವಾದ.
ಇದು ಮನಸು ಕಾಡುವ ಶಾಯರಿ ಎಂಬ
ಭಾವನೆ ನನ್ನದು.. ನಿಮ್ಮದು ...?