ಶನಿವಾರ, ಜುಲೈ 28, 2007

ಒಂದೇ ಪ್ಯಾರಾದಲ್ಲಿ ಕಥೆ


ನಾನು, ಅವನು ಮತ್ತು ಅವಳು

ನಾನು, ಅವನು ಮತ್ತು ಅವಳು. ಅವಳಿಗೆ ಅವನ ಮೇಲೆ ಪ್ರೀತಿ; ಅವನಿಗೂ ಇನ್ನಾರೋ ಮೇಲೆ ಪ್ರೇಮ. ನನಗೆ ಅವಳ ಮೇಲೆ ಒಲವು. ಇದನ್ನು ತಿಳಿದ ಅವನು ನನ್ನೊಂದಗಿನ ಸ್ನೇಹ ಕಡಿದುಕೊಂಡ. ಅವಳ ಪ್ರೀತಿ ನನ್ನಡೆಗೆ ತಿರುಗಿದ್ದು ಬೇಸಿಗೆಯ ಬಿರು ಮಳೆಯಂತೆ ಮಾತ್ರ. ಆ ಮೇಲೆ ಅವಳು ಸ್ಥಿತ ಪ್ರಜ್ಞ. ನಾನು ಈಗ ಹುಚ್ಚಾಸ್ಪತ್ರೆಯಲ್ಲಿ.

3 ಕಾಮೆಂಟ್‌ಗಳು:

Unknown ಹೇಳಿದರು...

Bhaari Chennagide.
Olleya Haadu

Parisarapremi ಹೇಳಿದರು...

ಗೆಟ್ ವೆಲ್ ಸೂನ್... ಬೋತ್ ಆಫ್ ಯು.. :-)
ಮತ್ತೆ ಆಸ್ಪತ್ರೆಯಿಂದ ಪಾರ್ಕಿಗೆ ಹೋಗುವಂತಾಗಿ..

rajes ಹೇಳಿದರು...

comment onde mathalli.
bari oolu.