ಹೇ ಜುಮುಕಿಯೇ, ಅವಳ ಕಿವಿಯಲ್ಲಿ ಓಲಾಡಲು ಲೈಸೆನ್ಸ್ ಯಾರು ಕೊಟ್ಟರು ನಿನಗೆ ?
ಅವಳು ಕೂದಲು
ತೀಡಿದಾಗೊಮ್ಮೆ
ಲೋಲಕವಾಗುವೆಯಲ್ಲ
ಅಣುಕಿಸುತ ನನ್ನ ?
ಅವಳ ಮುಂಗುರಳ
ಹೊಯ್ದಾಟಕ್ಕೂ
ನಿನ್ನ ಓಲಾಟಕ್ಕೂ
ಸ್ಪರ್ಧೆ ನಡೆದರೆ
ನೀನೇ ಗೆಲ್ಲುವೆ ಬಿಡು
- ಮಲ್ಲಿಕಾರ್ಜುನ ತಿಪ್ಪಾರ ಜಗತ್ತಿನ ನಂಬರ್ 1 ಶ್ರೀಮಂತ , ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ಮಸ್ಕ್ ಆ ಒಂದು ಟ್ವೀಟ್ ಮಾಡ ದಿದ್ದರೆ ಈ ಜಗತ್ತು ‘ ಸಿಗ್ನಲ್ ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ