ಪ್ರಿತಿಸಿದವರನ್ನು ಮಿಸ್ ಮಾಡಿಕೊಳ್ಳುವುದು ಈ ಜಗತ್ತಿನಲ್ಲಿಯೇ ಅತಿ ದೂಡ್ಡ ನೋವು ಆದರೆ, ಇದಕಿಂತಲೂ ದೂಡ್ಡ ನೋವು ಎಂದರೆ, ನಾವು ಯಾರನ್ನು ಮಿಸ್ ಮಾಡಿಕೊಳ್ಳುತ್ತೇವೆ ಅವರು ನಮ್ಮ ಬಗ್ಗೆ ಒಂದು ಕ್ಷಣವೂ ಯೋಚಿಸದಿರುವುದು !
ನನ್ನ ಮೇಲ್ ಬಾಕ್ಸಿಗೆ ಒಂದು ಮೇಲ್ ಬಂದಿತ್ತು. ೨೦ ಕೆ.ಜಿ. ಬಾಲಕ ಎಂಬ ಒಕ್ಕಣಿಕೆ ಇತ್ತು ಅದರಲ್ಲಿ. ಒಳಗೆ ಬಾಲಕನ ಕೆಲವು ಫೋಟೋಗಳು ಇದ್ದವು . ನೋಡಲು ಏನೋ ಖುಷಿ ಅನ್ನಿಸಿತು. ನೀವು ನೋಡಿ ಖುಷಿ ಪಡಬಹುದು ಅಂತ ಬ್ಲಾಗಲ್ಲಿ ಪೋಸ್ಟ್ ಮಾಡತಿದಿನಿ.... ನಿಮಗೂ ಖುಷಿ ಆದ್ರೆ ಎರಡು ಲೈನ್ ಬರೆಯಿರಿ...